alex Certify Karnataka Rain : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಿನ ಹಲವಡೆ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಳಗಾವಿ, ಬೀದರ್,ಕಲಬುರಗಿ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...