alex Certify Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...