alex Certify ಪವರ್ ಸ್ಟಾರ್ ಪುನೀತ್ ಗೆ ‘ಕರ್ನಾಟಕ ರತ್ನ’: ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ಗೆ ‘ಕರ್ನಾಟಕ ರತ್ನ’: ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂಬ ಬೇಡಿಕೆ ಅಭಿಮಾನಿಗಳಿಂದ ಕೇಳಿ ಬರುತ್ತಿದೆ.

ಒತ್ತಡ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಗೆ ‘ಕರ್ನಾಟಕ ರತ್ನ’ ಗೌರವ ನೀಡುವ ಕುರಿತಂತೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಪ್ರಮುಖರೊಂದಿಗೆ ಚರ್ಚೆ ನಡೆಸಲಾಗುವುದು. ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...