alex Certify BIG NEWS: 60 ದಿನದಲ್ಲಿ ಕಾರ್ಪಸ್ ಫಂಡ್ ವರ್ಗಾವಣೆಗೆ ಬಿಲ್ಡರ್ ಗಳಿಗೆ ರೇರಾ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 60 ದಿನದಲ್ಲಿ ಕಾರ್ಪಸ್ ಫಂಡ್ ವರ್ಗಾವಣೆಗೆ ಬಿಲ್ಡರ್ ಗಳಿಗೆ ರೇರಾ ಆದೇಶ

ಬೆಂಗಳೂರು: ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳಿಗೆ ಮೂಲ ನಿಧಿಯನ್ನು(ಕಾರ್ಪಸ್ ಫಂಡ್) 60 ದಿನಗಳಲ್ಲಿ ವರ್ಗಾಯಿಸಬೇಕು ಎಂದು ಬಿಲ್ಡರ್ ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಆದೇಶಿಸಿದೆ.

ಕರ್ನಾಟಕ ರಿಯಲ್‌ ಎಸ್ಟೇಟ್‌(ನಿಯಮಗಳು ಮತ್ತು ಅಭಿವೃದ್ಧಿ) ಕಾಯ್ದೆ 2016 ಪ್ರಕಾರ, ಪ್ರಮೋಟರ್‌ ಅಥವಾ ಬಿಲ್ಡರ್‌ಗಳು ಮಾಲೀಕರ ಸಂಘ ಸ್ಥಾಪನೆಗೆ ಉತ್ತೇಜಿಸಬೇಕು. ಆ ಸಂಘಕ್ಕೆ ಕಾರ್ಪಸ್‌ ಫಂಡ್‌ ಅನ್ನು ವರ್ಗಾಯಿಸಬೇಕು. ಆದರೆ, ಬಹುತೇಕ ಬಿಲ್ಡರ್‌ಗಳು ನಿಧಿಯನ್ನು ಸಂಘಗಳಿಗೆ ವರ್ಗಾಯಿಸಿಲ್ಲ.

ಹಾಗಾಗಿ ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌ಗಳಿಗೆ ‘ಮೂಲನಿಧಿ’ಯನ್ನು(ಕಾರ್ಪಸ್‌ ಫಂಡ್‌) 60 ದಿನಗಳಲ್ಲಿ ವರ್ಗಾಯಿಸಬೇಕು ಎಂದು ಬಿಲ್ಡರ್‌ಗಳಿಗೆ ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...