alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಫೆ. 26, 27 ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಫೆ. 26, 27 ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ

ಬೆಂಗಳೂರು: ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26, 27ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಎಲ್ಲಾ ರೀತಿಯ ವಿದ್ಯಾರ್ಹತೆಗೆ ಸಂಬಂಧಿಸಿದಂತೆ 50 ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು, 500ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ಸಾಧ್ಯತೆ ಇದೆ.

ತಮ್ಮ ಸಂಸ್ಥೆಯಿಂದ ಪ್ರದರ್ಶನ ಮಳಿಗೆಗೆ ನೋಂದಣಿ ಮಾಡಿಸಿಕೊಳ್ಳಲು http://tinyurl.com/Udyoga-Mela-Exahibition-Stalls, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಇ-ಮೇಲ್ udyogamela.ksdc@karnataka.gov.in ಫೆಬ್ರವರಿ 12ರೊಳಗೆ ಮಾಹಿತಿ ಸಲ್ಲಿಸಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...