alex Certify ಕರ್ನಾಟಕದಲ್ಲೂ ದಾಳಿಗೆ ಸಂಚು ರೂಪಿಸಿದ್ದ ಪುಣೆಯ ಶಂಕಿತ ಐಸಿಸ್ ಉಗ್ರರು: NIA ಆರೋಪ ಪಟ್ಟಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕದಲ್ಲೂ ದಾಳಿಗೆ ಸಂಚು ರೂಪಿಸಿದ್ದ ಪುಣೆಯ ಶಂಕಿತ ಐಸಿಸ್ ಉಗ್ರರು: NIA ಆರೋಪ ಪಟ್ಟಿ ಸಲ್ಲಿಕೆ

ಮುಂಬೈ: ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಭಯೋತ್ಪಾದನೆ ಚಟುವಟಿಕೆ ನಡೆಸುವ ಮೂಲಕ ದೇಶವ್ಯಾಪಿ ದಾಳಿ ನಡೆಸಲು ಪುಣೆ ಐಸಿಸ್ ಮಾಡ್ಯೂಲ್ 7 ಶಂಕಿತ ಉಗ್ರರು ಸಂಚು ರೂಪಿಸಿದ್ದರು ಎಂದು ರಾಷ್ಟ್ರೀಯ ತನಿಖಾ ದಳ(NIA) ಮುಂಬೈ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ.

ಆರೋಪಿಗಳು ಕರ್ನಾಟಕದಲ್ಲಿ ಭಯೋತ್ಪಾದನೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಮುಂಬೈ ವಿಶೇಷ ಎನ್ಐಎ ಕೋರ್ಟ್ ಗೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ, ಸ್ಪೋಟಕ ಪದಾರ್ಥ, ಶಸ್ತ್ರಾಸ್ತ್ರ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಇತರೆ ಕಾಯ್ದೆಗಳ ಅನ್ವಯ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...