alex Certify ʼಕೊರೊನಾʼ ಕುರಿತ ಜನ ಸಾಮಾನ್ಯರ ಪ್ರಶ್ನೆಗಳಿಗೆ ಸರಳವಾಗಿ ಉತ್ತರಿಸಿದ್ದಾರೆ ಡಾ. ರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಕುರಿತ ಜನ ಸಾಮಾನ್ಯರ ಪ್ರಶ್ನೆಗಳಿಗೆ ಸರಳವಾಗಿ ಉತ್ತರಿಸಿದ್ದಾರೆ ಡಾ. ರಾಜು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಜನರು ಭಯಭೀತರಾಗಿದ್ದು, ಕೊರೊನಾ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ನೂರಾರು ಪ್ರಶ್ನೆಗಳು ಮೂಡುತ್ತಿವೆ.

ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಅರುವು ಮೂಡಿಸಿ, ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ಇದೀಗ ಕೊರೊನಾ ಕುರಿತ ಜನರ ಪ್ರಶ್ನೆಗಳಿಗೆ, ಅನುಮಾನ, ಆತಂಕಗಳಿಗೆ ಉತ್ತರವಾಗಿ ಹೊಸದೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಕುರಿತಾಗಿ ಸಾಮಾನ್ಯವಾಗಿ ಕೇಳುತ್ತಿದ್ದ ಎಲ್ಲಾ ಪ್ರಶ್ನೆಗಳಿಗೂ ಡಾ.ರಾಜು ಅವರ ಈ ವಿಡಿಯೋದಲ್ಲಿ ಉತ್ತರವಿದ್ದು, ಈ ವಿಡಿಯೋವನ್ನು ನೀವು ನೋಡಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...