alex Certify ಅಕ್ರಮ ಚಿನ್ನ ಸಾಗಾಟಕ್ಕೆ ಈ ಭೂಪ ಮಾಡಿದ ಪ್ಲಾನ್ ಕೇಳಿದ್ರೆ ಶಾಕ್ ಆಗ್ತೀರಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಚಿನ್ನ ಸಾಗಾಟಕ್ಕೆ ಈ ಭೂಪ ಮಾಡಿದ ಪ್ಲಾನ್ ಕೇಳಿದ್ರೆ ಶಾಕ್ ಆಗ್ತೀರಾ…!

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ವ್ಯಕ್ತಿಯೊಬ್ಬ ಚಿನ್ನವನ್ನು ಪುಡಿಮಾಡಿ ದೇಹಕ್ಕೆ ಮೆತ್ತಿಕೊಂಡು ದುಬೈನಿಂದ ಮಂಗಳೂರಿಗೆ ಬಂದಿದ್ದಾನೆ. ಹೀಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯನ್ನು ಅಬೂಬಕ್ಕರ್ ಸಿದ್ಧೀಕ್ ಎಂದು ಗುರುತಿಸಲಾಗಿದೆ. 24 ಕ್ಯಾರೆಟ್ ನ 614 ಗ್ರಾಂ ತೂಕದ ಚಿನ್ನವನ್ನು ಪುಡಿ ಮಾಡಿ ಮೈಗೆ ಮೆತ್ತಿಕೊಂಡು ಯಾರಿಗೂ ಗೊತ್ತಾಗಬಾರದೆಂದು ಬಂದಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದಿದ್ದಾನೆ.

ಆರೋಪಿ ದೇಹಕ್ಕೆ ಲೇಪಿಸಿಕೊಂಡಿದ್ದ 32,96,300 ರೂ ಮೌಲ್ಯದ ಚಿನ್ನವನ್ನು ಇದೀಗ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...