alex Certify ಅಟೆಂಡರ್ ಆಗಿದ್ದವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಟೆಂಡರ್ ಆಗಿದ್ದವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

HR Solutions and Payroll Management | TTFSಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಇವರುಗಳಿಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಮುಂದಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ಮತ್ತು ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 532 ಮಂದಿ ಅಟೆಂಡರ್ ಗಳಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಇವರುಗಳು ಬಡ್ತಿ ಪಡೆಯಲಿದ್ದಾರೆ.

ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಶೇಕಡಾ 33 ಅನುಪಾತದಂತೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಅವಕಾಶವಿದ್ದು, ಹೀಗಾಗಿ ಅಟೆಂಡರ್ ಗಳ ಮಾಹಿತಿ ಕಳುಹಿಸಿಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಪ್ರಾದೇಶಿಕ ಇಲಾಖೆಗಳಿಗೆ ಪತ್ರ ಬರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...