alex Certify ಅಣ್ಣನ ಅನುಮಾನಕ್ಕೆ ಬಲಿಯಾದ ತಂಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಣ್ಣನ ಅನುಮಾನಕ್ಕೆ ಬಲಿಯಾದ ತಂಗಿ

ಬಳ್ಳಾರಿ: ಅಣ್ಣನೊಬ್ಬ ತನ್ನ ತಂಗಿಯ ಮೇಲೆಯೇ ಅನುಮಾನಗೊಂಡು ಆಕೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಳ್ಳಾರಿಯ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ.

ರತ್ನಮ್ಮ (28) ಮೃತ ದುರ್ದೈವಿ. ಹನುಮಂತಪ್ಪ (34) ತಂಗಿಯನ್ನೇ ಕೊಂದ ಅಣ್ಣ. ತಂಗಿಯ ಶೀಲ ಶಂಕಿಸಿ ಮಚ್ಚಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದ ರತ್ನಮ್ಮಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರತ್ನಮ್ಮ ಸಾವನ್ನಪ್ಪಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...