alex Certify ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಸುದ್ದಿ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ.

ಅತಿಥಿ ಉಪನ್ಯಾಸಕರ ಗೌರವ ಧನವನ್ನು ಐದು ಸಾವಿರ ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದ್ದು, ಡಿಪ್ಲೋಮಾ, ಐಟಿಐ ಹಾಗೂ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ 26 ಸಾವಿರ ಮಂದಿ ಅತಿಥಿ ಉಪನ್ಯಾಸಕರು ಇದರ ಪ್ರಯೋಜನ ಪಡೆಯಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಶಿಕ್ಷಣ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...