alex Certify ಅಪಘಾತದಲ್ಲಿ ಮಾಜಿ ಸಚಿವ ವಿಶ್ವನಾಥ್ ಸಹೋದರಿ‌ ಮೊಮ್ಮಗ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಮಾಜಿ ಸಚಿವ ವಿಶ್ವನಾಥ್ ಸಹೋದರಿ‌ ಮೊಮ್ಮಗ ಸಾವು

ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ವಿಶ್ವನಾಥ್‌ ಅವರ ಸಹೋದರಿ ಮೊಮ್ಮಗ ಕಾರ್ತಿಕ್ ಎಂಬವರು‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಜುಲೈ 3 ರಂದು ಬೈಕ್‌ ನಲ್ಲಿ ತೆರಳುವಾಗ ಕಾರ್ತಿಕ್,‌ ಕುವೆಂಪು ನಗರದ ಬಳಿ ನಿಯಂತ್ರಣ ತಪ್ಪಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಅಪೊಲೋ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತಾದರೂ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...