alex Certify ಆತಂಕಕ್ಕೆ ಕಾರಣವಾಗಿದೆ ಏರುತ್ತಿರುವ ‘ಮರಣ’ ಪ್ರಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತಂಕಕ್ಕೆ ಕಾರಣವಾಗಿದೆ ಏರುತ್ತಿರುವ ‘ಮರಣ’ ಪ್ರಮಾಣ

ರಾಜ್ಯದಲ್ಲಿ ಕೊರೊನಾ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಅದರಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಿ ಹೊರ ರಾಜ್ಯಗಳಿಂದ ಜನರು ಬರಲು ಅವಕಾಶ ಮಾಡಿಕೊಟ್ಟ ಬಳಿಕ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ.

ಈವರೆಗೆ ಒಟ್ಟು 7,944 ಕೊರೊನಾ ಸೋಂಕಿತರು ರಾಜ್ಯದಲ್ಲಿ ಕಂಡು ಬಂದಿದ್ದು, ಈ ಪೈಕಿ 4,983 ಮಂದಿ ಗುಣಮುಖರಾಗಿದ್ದಾರೆ. 114 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.

ಮೃತಪಟ್ಟವರಲ್ಲಿ ವೃದ್ಧರಲ್ಲದೇ ಮಧ್ಯ ವಯಸ್ಕರು ಹಾಗೂ ಯುವಕರು ಸಹ ಸೇರಿದ್ದು, ಕಳವಳಕಾರಿ ಸಂಗತಿಯಾಗಿದೆ. ಆದರೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಿರುವುದು ಸಮಾಧಾನಕರ ಅಂಶವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...