alex Certify ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಹಾಸನ: ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಬಸವನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ ಆಸಿಡ್ ಚೆಲ್ಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಸಜೀವ ದಹನಗೊಂಡಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತನೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಡರಾತ್ರಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಬಿಗ್ ಶಾಕ್: ಮರ್ಮಾಂಗ ಕತ್ತರಿಸಿದ ಮಹಿಳೆ

ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...