alex Certify ಇಂದು ರಾತ್ರಿಯಿಂದ 33 ಗಂಟೆಗಳ ಕಾಲ ಸಂಪೂರ್ಣ ಸ್ಥಬ್ಧವಾಗಲಿದೆ ‘ಕರ್ನಾಟಕ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾತ್ರಿಯಿಂದ 33 ಗಂಟೆಗಳ ಕಾಲ ಸಂಪೂರ್ಣ ಸ್ಥಬ್ಧವಾಗಲಿದೆ ‘ಕರ್ನಾಟಕ’

ಕೊರೋನಾ ಮಹಾಮಾರಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕಂಪ್ಲೀಟ್ ಲಾಕ್ಡೌನ್ ಘೋಷಿಸಿದ್ದು, ಈ ಅವಧಿಯಲ್ಲಿ ಇಡೀ ಕರ್ನಾಟಕ ಸಂಪೂರ್ಣ ಸ್ಥಬ್ಧವಾಗಲಿದೆ.

ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗುತ್ತದೆ. ಒಂದೊಮ್ಮೆ ನಿಯಮ ಮೀರಿ ಸಂಚಾರಕ್ಕೆ ಮುಂದಾದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಒಟ್ಟು 33 ಗಂಟೆಗಳ ಕಾಲ ಈ ಬಂದ್ ನಡೆಯಲಿದ್ದು, ಈ ಮೂಲಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ಕ್ರಮ ವಹಿಸಲಾಗುತ್ತಿದೆ. ಇದೇ ರೀತಿಯ ಬಂದ್ ಮುಂದಿನ ನಾಲ್ಕು ಭಾನುವಾರಗಳಂದು ಮುಂದುವರಿಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...