alex Certify ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯುವ ಭಕ್ತರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯುವ ಭಕ್ತರಿಗೆ ಇಲ್ಲಿದೆ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಬಹುತೇಕ ದೇಗುಲಗಳು ಲಾಕ್ಡೌನ್ ಸಡಿಲಿಕೆ ಬಳಿಕ ಭಕ್ತರ ದರ್ಶನಕ್ಕೆ ತೆರೆದಿವೆ. ಆದರೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಶ್ರೀಕೃಷ್ಣ ದೇಗುಲವನ್ನು ತೆರೆಯಲಾಗಿರಲಿಲ್ಲ.

ಇದೀಗ ನಿಬಂಧನೆಗಳೊಂದಿಗೆ ಸೆಪ್ಟೆಂಬರ್ 28 ರಿಂದ ಭಕ್ತರಿಗೆ ಶ್ರೀಕೃಷ್ಣನ ದರ್ಶನಕ್ಕೆ ಅನುವು ಮಾಡಿಕೊಡಲು ತೀರ್ಮಾನಿಸಲಾಗಿದೆ. ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

ದೇವರ ದರ್ಶನ ಪಡೆಯುವ ಮಾರ್ಗದಲ್ಲೂ ಸಹ ಬದಲಾವಣೆ ಮಾಡಲಾಗಿದ್ದು, ರಾಜಾಂಗಣದ ಬಳಿಯ ಉತ್ತರ ದ್ವಾರದ ಮೂಲಕ ಕೃಷ್ಣಮಠಕ್ಕೆ ಬರಬೇಕೆಂದು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...