alex Certify ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನವಾಗಿದ್ದು, ಹೀಗಾಗಿ ಜಿಲ್ಲಾ ಆಯ್ಕೆ ಸಮಿತಿಗಳು ಜುಲೈ 12ರಿಂದ 21ರೊಳಗೆ ಸ್ವೀಕೃತ ಪ್ರಸ್ತಾವನೆಗಳನ್ನು ಆನ್ಲೈನ್ ಮೂಲಕ ರಾಜ್ಯ ಆಯ್ಕೆ ಸಮಿತಿಗೆ ಕಳುಹಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...