alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: 162 ಎಸ್‌ಐ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: 162 ಎಸ್‌ಐ ಹುದ್ದೆಗಳಿಗೆ ನೇಮಕಾತಿ

ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. 162 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಇಂತಿದ್ದು, ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ – 45 ಹುದ್ದೆಗಳು ( ನಾನ್ ಹೈದರಾಬಾದ್ ಕರ್ನಾಟಕ – 40 ಹುದ್ದೆಗಳು, ಹೈದರಾಬಾದ್ ಕರ್ನಾಟಕ – 5 ಹುದ್ದೆಗಳು).

ವಿಶೇಷ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ – 40 ಹುದ್ದೆಗಳು (ಕೆ.ಎಸ್.ಆರ್.ಪಿ.).

ಸಬ್ ಇನ್ಸ್ಪೆಕ್ಟರ್ – 51 ಹುದ್ದೆಗಳು (ಕೆ.ಎಸ್.ಐ.ಎಸ್.ಎಫ್.)

ಪೊಲೀಸ್ ಸಬ್ ಇನ್ಸ್ಪೆಕ್ಟರ್ – 26 ಹುದ್ದೆಗಳು ( ವೈರ್ ಲೆಸ್).

ಆಸಕ್ತ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ 2020 ರ  ಮೇ 26ರಿಂದ 2020 ರ ಜೂನ್ 26ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...