alex Certify ಉರಿ ಬಿಸಿಲಿನ ಕುರಿತು ಹವಾಮಾನ ಇಲಾಖೆ ನೀಡಿದೆ ಈ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉರಿ ಬಿಸಿಲಿನ ಕುರಿತು ಹವಾಮಾನ ಇಲಾಖೆ ನೀಡಿದೆ ಈ ಎಚ್ಚರಿಕೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಜೊತೆಜೊತೆಗೆ ಉರಿಬಿಸಿಲು ಕೂಡಾ ಕಂಡುಬರುತ್ತಿದ್ದು, ಉರಿಬಿಸಿಲಿನ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೇ 21 ಮತ್ತು 22ರಂದು ಗರಿಷ್ಠ 43 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಆ ದಿನಗಳಲ್ಲಿ ಬೆಳಗ್ಗೆ 11.30 ರಿಂದ ಮಧ್ಯಾಹ್ನ 3.30 ರ ವರೆಗೆ ಸಾರ್ವಜನಿಕರು ಬಿಸಿಲಿಗೆ ಮೈಯೊಡ್ಡದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಾಗುತ್ತಿರುವ ಮಳೆಯೇ ತಾಪಮಾನ ಏರಿಕೆಗೆ ಕಾರಣ ಎನ್ನಲಾಗಿದ್ದು, ಹವಾಮಾನ ಇಲಾಖೆಯ ಸೂಚನೆಯನ್ನು ಸಾರ್ವಜನಿಕರು ಪಾಲಿಸುವುದು ಸೂಕ್ತ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...