alex Certify ಎಐಸಿಸಿ ಅಧ್ಯಕ್ಷರ ಆಯ್ಕೆ ವಿಚಾರ; ಚುನಾವಣೆ ದಿನಾಂಕ ಘೋಷಿಸಿ ಮುಂದೂಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಐಸಿಸಿ ಅಧ್ಯಕ್ಷರ ಆಯ್ಕೆ ವಿಚಾರ; ಚುನಾವಣೆ ದಿನಾಂಕ ಘೋಷಿಸಿ ಮುಂದೂಡಿದ ಕಾಂಗ್ರೆಸ್

ನವದೆಹಲಿ: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಮತ್ತೆ ನಿರ್ಧಾರ ಬದಲಿಸಿದ್ದು, ಕೊರೊನಾ ಕಾರಣಕ್ಕೆ ಚುನಾವಣೆ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು

ಜೂನ್ 23ರಂದು ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮತದಾನ ನಡೆಸಲು ಇಂದು ನಡೆದ CWC ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಕಾಂಗ್ರೆಸ್ ಮುಖಂಡರಾದ ಗುಲಾಮ್ ನಬಿ ಆಜಾದ್, ಅಶೋಕ್ ಗೆಹ್ಲೋಟ್, ಆನಂದ್ ಶರ್ಮಾ, ವೇಣುಗೋಪಾಲ್ ಸೇರಿದಂತೆ ಹಲವರು ಕೊರೊನಾದಂತಹ ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಬೇಡ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...