alex Certify ಎರಡನೇ ಹಂತದ ಶೂಟಿಂಗ್ ಗೆ ‘ತ್ರಿಬಲ್ ರೈಡಿಂಗ್’ ಚಿತ್ರತಂಡ ಸಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡನೇ ಹಂತದ ಶೂಟಿಂಗ್ ಗೆ ‘ತ್ರಿಬಲ್ ರೈಡಿಂಗ್’ ಚಿತ್ರತಂಡ ಸಜ್ಜು

ಮಹೇಶ್ ಗೌಡ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಸಿನಿಮಾ ಮೊದಲನೇ ಹಂತದ ಚಿತ್ರೀಕರಣವನ್ನು ಈಗಾಗಲೇ ಚಿಕ್ಕಮಗಳೂರಿನಲ್ಲಿ ಮುಗಿಸಿದ್ದು, ಎರಡನೇ ಹಂತದ ಶೂಟಿಂಗ್ ಅನ್ನು ಬೆಂಗಳೂರಿನಲ್ಲಿ ನವೆಂಬರ್ 30ರಿಂದ ಶುರು ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈ ಸಿನಿಮಾದಲ್ಲಿ ಮೇಘ ಶೆಟ್ಟಿ, ರಚನಾ ಇಂದರ್ ಹಾಗೂ ಅದಿತಿ ಪ್ರಭುದೇವ ಸೇರಿದಂತೆ ಒಟ್ಟು ಮೂವರು ನಾಯಕಿಯರು ಅಭಿನಯಿಸಿದ್ದು, ಪ್ರೇಕ್ಷಕರಲ್ಲಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...