alex Certify ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಬಿಗ್ ರಿಲೀಫ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು ಮಂಜೂರು ಮಾಡಲಾಗಿದೆ.

ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿರುವುದರಿಂದ ಜಾಮೀನು ಮಂಜೂರು ಮಾಡುವಂತೆ ಬೇಗ್ ಪರ ವಕೀಲ ಶಶಿಕಿರಣ ಶೆಟ್ಟಿ ವಾದಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...