alex Certify ಐಪಿಎಲ್ ಬೆಟ್ಟಿಂಗ್; ಐದು ಆರೋಪಿಗಳು ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಬೆಟ್ಟಿಂಗ್; ಐದು ಆರೋಪಿಗಳು ಅಂದರ್

ಬೆಂಗಳೂರು: ಐಪಿಎಲ್ ಪಂದ್ಯಾವಳಿ ನಡುವೆಯೇ ಬೆಟ್ಟಿಂಗ್ ದಂಧೆ ಕೂಡ ಜೋರಾಗಿ ಸಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ವೈಟ್ ಫೀಲ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಮೀರ್, ಲೋಕೇಶ್, ಬಲರಾಮ್ ರೆಡ್ಡಿ, ನಾಗೇಂದ್ರ ಹಾಗೂ ಗಿರೀಶ್ ಎಂದು ಗುರುತಿಸಲಾಗಿದೆ.

ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 21 ಲಕ್ಷ ರೂ. ನಗದು ಹಾಗೂ 16 ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...