alex Certify ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ನೋಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ನೋಟೀಸ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದು, ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದಾರೆ.

ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನಿಂದ ಅಜಯ್ ಹಿಲೋರಿ ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಐಎಂಎಯಿಂದ ವಂಚನೆಗೆ ಒಳಗಾದ ಜನರ ಅಹವಾಲು ಸ್ವೀಕರಿಸದೇ ಮನ್ಸೂರ್ ಖಾನ್ ಗೆ ಸಹಕರಿಸಿದ್ದರು ಎಂಬ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಹಿಲೋರಿಗೆ ನೋಟೀಸ್ ನೀಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...