alex Certify ಒಮ್ಮೆಲೆ ಬಂದ 15,000 ಪತ್ರ; ಸಿಎಂ, ಸಚಿವರಿಗೆ ಬಂದ ಟಪಾಲು ನೋಡಿ ಕಂಗಾಲಾದ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮ್ಮೆಲೆ ಬಂದ 15,000 ಪತ್ರ; ಸಿಎಂ, ಸಚಿವರಿಗೆ ಬಂದ ಟಪಾಲು ನೋಡಿ ಕಂಗಾಲಾದ ಸಿಬ್ಬಂದಿ

ಬೆಂಗಳೂರು: ಏಕಕಾಲಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಹೆಸರಲ್ಲಿ ಬರೋಬ್ಬರಿ 15,000 ಪತ್ರಗಳು ಬಂದಿದ್ದು, ಇಷ್ಟು ದೊಡ್ಡಮಟ್ಟದ ಟಪಾಲು ನೋಡಿದ ವಿಧಾನಸಭೆ ಸಿಬ್ಬಂದಿ ಕಂಗಾಲಾಗಿ ಕುಳಿತಿರುವ ಘಟನೆ ನಡೆದಿದೆ.

ಸಿಎಂ ಯಡಿಯೂರಪ್ಪ, ಸಚಿವರಾದ ಡಾ.ಕೆ.ಸುಧಾಕರ್, ಭೈರತಿ ಬಸವರಾಜ್ ಅವರ ಹೆಸರಲ್ಲಿ ಒಂದೇ ಕವರ್, ಒಂದೇ ವಿಷಯ ಹೊಂದಿರುವ 15,000 ಪತ್ರಗಳು ಬಂದಿವೆ. ಪತ್ರಗಳನ್ನು ನೋಡಿ ಬೆಚ್ಚಿಬಿದ್ದ ಸಿಬ್ಬಂದಿಗಳು ಸಚಿವರಿಗೆ ಪತ್ರಗಳ ರಾಶಿ ತೆಗೆದುಕೊಂಡು ಹೋಗುವಂತೆ ಮನವಿ ಮಾಡಿದ್ದಾರೆ.

‘ರೈತರೊಂದಿಗೆ ಯುದ್ಧಕ್ಕೆ ಇಳಿದಿದ್ದೀರಾ….? ’: ಪ್ರಧಾನಿ ಮೋದಿಗೆ ಕಾಂಗ್ರೆಸ್​ ಪ್ರಶ್ನೆ

ಸಿಗರೇಟ್, ತಂಬಾಕು ಉತ್ಪನ್ನ ಮಾರಾಟ ಮಾಡುವ ಸ್ಥಳಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಅಂಗಡಿ ಮುಂಗಟ್ಟು ಮಾಲೀಕರು ಸಿಎಂ ಹಾಗು ಸಚಿವರಿಗೆ ಪತ್ರ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...