ಬೆಂಗಳೂರು; ಕ್ಷುಲ್ಲಕ ಕಾರಣಕ್ಕಾಗಿ ಬಿಬಿಎಂಪಿ ಅಧಿಕಾರಿ ಹಾಗೂ ಮೂವರು ಗುತ್ತಿಗೆದಾರರು ಕಚೇರಿಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದಿದೆ.
ಬಿಬಿಎಂಪಿ ಕೇಂದ್ರ ಕಚೇರಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಅರಣ್ಯ ಅಧಿಕಾರಿ ಹಾಗೂ ಮೂವರು ಗುತ್ತಿಗೆದಾರರ ನಡುವೆ ಮಾರಾಮಾರಿ ನಡೆದಿದೆ. ಹಳೇ ಧ್ವೇಷದ ಹಿನ್ನೆಲೆಯಲ್ಲಿ ಈ ಹೊಡೆದಾಟ ನಡೆದಿದೆ ಎನ್ನಲಾಗಿದೆ.
9ನೇ ತರಗತಿ ವಿದ್ಯಾರ್ಥಿನಿ ಮೇಲೆ ಘೋರ ಕೃತ್ಯ; ಗರ್ಭಿಣಿಯಾದ 16 ವರ್ಷದ ಬಾಲಕಿ
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.