alex Certify ಕನ್ನಡದ ಮೇಲಿನ ಅಭಿಮಾನ ತೋರಿದ ಡಾಲಿ ಧನಂಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದ ಮೇಲಿನ ಅಭಿಮಾನ ತೋರಿದ ಡಾಲಿ ಧನಂಜಯ್

ಕರ್ನಾಟಕದಲ್ಲಿ ಈಗಾಗಲೇ ʼಹಿಂದಿ ದಿವಸ್ʼ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದು, ನಟ ಧನಂಜಯ್ ಕೂಡ ʼನನ್ನ ದೇಶ ಭಾರತ. ನನ್ನ ಬೇರು ಕನ್ನಡʼ ಎಂದು ಬರೆದಿರುವ ಟಿ ಶರ್ಟ್ ಧರಿಸಿ ಕನ್ನಡದ ಮೇಲೆ ತಮಗಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ನನ್ನ ದೇಶ ಭಾರತ. ನನ್ನ ಬೇರು ಕನ್ನಡ. ಎಲ್ಲ ಭಾಷೆಯನ್ನು ಗೌರವಿಸುತ್ತೇನೆ. ನನ್ನ ಭಾಷೆಯನ್ನು ಹೆಚ್ಚು ಪ್ರೀತಿಸುತ್ತೇನೆ. ಯಾವುದೇ ಏರಿಕೆ ಸಲ್ಲದು ಎಂದು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಧನಂಜಯ್ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...