alex Certify ಕರಸೇವಕರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು…? ಸ್ಯಾಂಡಲ್ ವುಡ್ ನಟಿ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಸೇವಕರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು…? ಸ್ಯಾಂಡಲ್ ವುಡ್ ನಟಿ ಪ್ರಶ್ನೆ

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದ ಬೆನ್ನಲ್ಲೇ ಇದೀಗ ಟ್ವೀಟ್ ಮಾಡಿರುವ ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್, ಕರಸೇವಕರ ಮೇಲೆ ಗುಂಡಿನ ದಾಳಿ ನಡೆದಾಗ ನ್ಯಾಯ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿ, ಸಿಬಿಐ ವಿಶೆಷ ಕೋರ್ಟ್ ನಿನ್ನೆ ತೀರ್ಪು ಪ್ರಕಟಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟಿ ಪ್ರಣೀತಾ, ರಾಜಕೀಯ ನಾಯಕರನ್ನು ಬಂಧಿಸುವಾಗ ಕಾನೂನಿನ ನಿಯಮವಿರಲಿಲ್ಲವೇ? ಪೊಲೀಸರು ಕರಸೇವಕರ ಮೇಲೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...