ಬಿಸಿಲ ನಾಡು ಎಂದೇ ಕರೆಯಲಾಗುವ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರದಂದು 41.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಈ ತಿಂಗಳ ಅಂತ್ಯಕ್ಕೆ ಕಲಬುರಗಿಯಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು
ಯಾದಗಿರಿ, ಬಳ್ಳಾರಿ, ಕೊಪ್ಪಳದಲ್ಲಿ ಬುಧವಾರದಂದು 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಯಚೂರಿನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.