alex Certify ಕಲಬುರಗಿಯಲ್ಲಿ ಬುಧವಾರದಂದು ಗರಿಷ್ಠ ತಾಪಮಾನ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿಯಲ್ಲಿ ಬುಧವಾರದಂದು ಗರಿಷ್ಠ ತಾಪಮಾನ ದಾಖಲು

ಬಿಸಿಲ ನಾಡು ಎಂದೇ ಕರೆಯಲಾಗುವ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರದಂದು 41.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಈ ತಿಂಗಳ ಅಂತ್ಯಕ್ಕೆ ಕಲಬುರಗಿಯಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ಯಾದಗಿರಿ, ಬಳ್ಳಾರಿ, ಕೊಪ್ಪಳದಲ್ಲಿ ಬುಧವಾರದಂದು 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಯಚೂರಿನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...