alex Certify ಕಲಬುರ್ಗಿಯಲ್ಲಿ ಹೆಚ್ಚಾದ ಆತಂಕ: ರಾಜ್ಯದಲ್ಲಿ ಇಂದು 8 ಹೊಸ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರ್ಗಿಯಲ್ಲಿ ಹೆಚ್ಚಾದ ಆತಂಕ: ರಾಜ್ಯದಲ್ಲಿ ಇಂದು 8 ಹೊಸ ಪ್ರಕರಣ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೇರಿದೆ. ಇಂದು 8 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಇಂದು ಮತ್ತಷ್ಟು ಆತಂಕ ಮನೆ ಮಾಡಿದೆ. ಕಲಬುರ್ಗಿಯಲ್ಲಿ ಇಂದು 6 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿ ಕೆಂಪು ವಲಯಕ್ಕೆ ಬಂದಿದೆ.

ಕಲಬುರ್ಗಿಯಲ್ಲಿ 425ರ ಸೋಂಕಿನ ಸಂಪರ್ಕಕ್ಕೆ ಬಂದ 6 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಈ ಸೋಂಕಿತರಲ್ಲಿ ಐದು ಮಂದಿ ಮಹಿಳೆಯರು. 22 ವರ್ಷದ ಯುವತಿಗೂ ಸೋಂಕು ಕಾಣಿಸಿಕೊಂಡಿದೆ.

ಇನ್ನು ಬೆಂಗಳೂರಿನಲ್ಲಿ ಇಂದು ಒಂದು ಪ್ರಕರಣ ಬೆಳಕಿಗೆ ಬಂದಿದೆ. ಗದಗದಲ್ಲಿ ಒಂದು ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಈವರೆಗೆ ರಾಜ್ಯದಲ್ಲಿ 520 ಸೋಂಕಿತರಾಗಿದ್ದು, ಅದ್ರಲ್ಲಿ 198 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...