alex Certify ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋ ಕಾಯ್ದೆ ರದ್ದು, ಟಿಪ್ಪು ಜಯಂತಿ ಆರಂಭ: ಸಿದ್ದರಾಮಯ್ಯ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋ ಕಾಯ್ದೆ ರದ್ದು, ಟಿಪ್ಪು ಜಯಂತಿ ಆರಂಭ: ಸಿದ್ದರಾಮಯ್ಯ ಹೇಳಿಕೆ

ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸುಡು ಬಿಸಿಲಿನಲ್ಲೂ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸುಡು ಬಿಸಿಲಿನಲ್ಲೂ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಫಲಿತಾಂಶಕ್ಕೆ ಮುನ್ನವೇ ಶುರುವಾಯಿತು ‘ರೆಸಾರ್ಟ್’ ಪಾಲಿಟಿಕ್ಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ ಬಿ ನಾರಾಯಣ ರಾವ್ ಪರ ಶನಿವಾರದಂದು ಪ್ರಚಾರ ಕಾರ್ಯ ನಡೆಸಿದ್ದಾರೆ.

ಅಲ್ಪಸಂಖ್ಯಾತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲಾಗುವುದು ಹಾಗೂ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...