alex Certify ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಡಿ.ಕೆ. ರವಿ ಪತ್ನಿ ಕುಸುಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಡಿ.ಕೆ. ರವಿ ಪತ್ನಿ ಕುಸುಮಾ

ಬೆಂಗಳೂರು: ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ರವಿ ಪತ್ನಿ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಆರ್.ಆರ್. ನಗರ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಕಾಂಗ್ರೆಸ್ ಡಿ.ಕೆ. ರವಿ ಪತ್ನಿಯನ್ನು ಕಣಕ್ಕಿಳಿಸುವ ಮೂಲಕ ಅನುಕಂಪದ ಅಲೆ ಸೃಷ್ಟಿಸಿ, ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...