alex Certify ಕಿಲ್ಲರ್ ಬಿಎಂಟಿಸಿಗೆ ಪೊಲೀಸ್ ಪೇದೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಲ್ಲರ್ ಬಿಎಂಟಿಸಿಗೆ ಪೊಲೀಸ್ ಪೇದೆ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಪೊಲೀಸ್ ಪೆದೆಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಮೃತ ಪೊಲೀಸ್ ಪೇದೆಯನ್ನು ರಾಮಚಾರಿ ಎಂದು ಗುರುತಿಸಲಾಗಿದ್ದು, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಇಪಿಎಫ್‌ಒ ಹೂಡಿಕೆದಾರರಿಗೆ ಒಳ್ಳೆಯ ಸುದ್ದಿ

ಬ್ಯಾಡರಹಳ್ಳಿ ಬಳಿ ನಡೆದು ಹೋಗುತ್ತಿದ್ದ ಪೊಲೀಸ್ ಪೇದೆಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಾಮಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...