alex Certify ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರಮಾಪ್ತರಾಗಿದ್ದರು. ಸನ್ನಿವೇಶದಲ್ಲಿ ಜೆಡಿಎಸ್ ಈಗ ಬಿಜೆಪಿಗೆ ಹತ್ತಿರವಾಗುತ್ತಿದೆ.

ಹೀಗಾಗಿ ಕಾಂಗ್ರೆಸ್ – ಜೆಡಿಎಸ್ ನಾಯಕರ ನಡುವೆ ವಾಗುದ್ಯ ಜೋರಾಗಿದೆ. ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳು ಡಿ.ಕೆ. ಶಿವಕುಮಾರ್ ಅವರಿಗೆ ಹಳೆ ದೋಸ್ತಿಗಳು ಎಂದು ಹೇಳಿದ ವೇಳೆ ಅವರು ನೀಡಿದ ಉತ್ತರ ಕುತೂಹಲಕಾರಿಯಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಇರುತ್ತಾರೆ. ಮುಂದೆಯೂ ಸ್ನೇಹಿತರಾಗಿರುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...