alex Certify ಕುರಿಗಾಯಿಗೆ ಸೋಂಕು: ಕ್ವಾರಂಟೈನ್ ಗೆ ಒಳಗಾದ ಕುರಿಗಳು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುರಿಗಾಯಿಗೆ ಸೋಂಕು: ಕ್ವಾರಂಟೈನ್ ಗೆ ಒಳಗಾದ ಕುರಿಗಳು…!

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕುರಿಗಾಯಿಯೊಬ್ಬರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೆ ಆತ ಮೇಯಿಸುತ್ತಿದ್ದ 40 ಕುರಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಅವುಗಳ ಗಂಟಲು ದ್ರವ ಸಂಗ್ರಹಿಸಿ ಭೂಪಾಲ್ ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪ್ರಯೋಗಾಲಯದ ವರದಿ ಬಂದ ಬಳಿಕ ಕ್ವಾರಂಟೈನ್ ನಲ್ಲಿರುವ ಕುರಿಗಳನ್ನು ಗುಂಪಿನಲ್ಲಿ ಮೇಯಲು ಬಿಡಬೇಕೇ ಅಥವಾ ಪ್ರತ್ಯೇಕವಾಗಿರಿಸಬೇಕೇ ಎಂಬುದರ ಕುರಿತು ಜಿಲ್ಲಾಡಳಿತ ತೀರ್ಮಾನಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...