alex Certify ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಕ್ಕೆ ಮುಂದಾದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಕ್ಕೆ ಮುಂದಾದ ಸರ್ಕಾರ

ಕೃಷಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರು ಬಿತ್ತನೆ ಬೀಜ, ಗೊಬ್ಬರ, ಮಣ್ಣು ಪರೀಕ್ಷೆಗೆಂದು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಕೃಷಿ ಮೊಬೈಲ್ ಹೆಲ್ತ್  ಕ್ಲಿನಿಕ್ ಆರಂಭಿಸಲು ಮುಂದಾಗಿದೆ.

ಕೃಷಿ ಸಚಿವ ಬಿ.ಸಿ. ಪಾಟೀಲ್ ಕೊಪ್ಪಳದಲ್ಲಿ ಈ ವಿಷಯ ತಿಳಿಸಿದ್ದು, ಆರಂಭಿಕ ಹಂತದಲ್ಲಿ ಶೀಘ್ರವೇ ಕೊಪ್ಪಳದಲ್ಲಿ ಪ್ರಾಯೋಗಿಕವಾಗಿ ಈ ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

108 ಅಂಬುಲೆನ್ಸ್ ಮಾದರಿಯಲ್ಲಿ ಈ ಕ್ಲಿನಿಕ್ ಕಾರ್ಯ ನಿರ್ವಹಿಸಲಿದ್ದು, ಪ್ರತಿ ರೈತ ಸಂಪರ್ಕ ಕೇಂದ್ರಕ್ಕೆ ಒಂದರಂತೆ ಇದನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...