alex Certify ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಮ್ಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಮ್ಮತಿ

ಬೆಂಗಳೂರು: ರೈತರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕಾರ್ಮಿಕ ತಿದ್ದುಪಡಿ ಮಸೂದೆ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...