ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮತ್ತು ಹಾಸನ, ಚಿಕ್ಕಮಗಳೂರಿನ ಕೆಲವು ಊರುಗಳಲ್ಲಿ ಇಂದು ರಂಜಾನ್ ಆಚರಣೆ ಮಾಡಲಾಗುತ್ತಿದೆ.
ಉಳಿದೆಡೆ ನಾಳೆ ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಚಂದ್ರ ದರ್ಶನ ಸಮಿತಿಯ ಮುಖ್ಯಸ್ಥ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ.
ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.