alex Certify ಕೆಲಸಕ್ಕೆಂದು ಹೋಗುತ್ತಿದ್ದ ಯುವಕನ ಮೇಲೆ ನಡೆಯಿತು ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆಂದು ಹೋಗುತ್ತಿದ್ದ ಯುವಕನ ಮೇಲೆ ನಡೆಯಿತು ಘೋರ ಕೃತ್ಯ

ಬೆಂಗಳೂರು: ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿ ವೇರ್ ಹೌಸ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ತಡೆದ ನಾಲ್ವರು ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ದುರ್ದೈವಿ ವಿನುತ್ ಎಂದು ಗುರುತಿಸಲಾಗಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅತ್ತಿಬೆಲೆ ಠಾಣೆ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...