alex Certify ಕೊಡಗಿನ ಪ್ರತಿಷ್ಠಿತ ರೆಸಾರ್ಟ್ ನಲ್ಲಿ ಹೆಚ್.ಡಿ.ಕೆ. ಕುಟುಂಬ ವಾಸ್ತವ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗಿನ ಪ್ರತಿಷ್ಠಿತ ರೆಸಾರ್ಟ್ ನಲ್ಲಿ ಹೆಚ್.ಡಿ.ಕೆ. ಕುಟುಂಬ ವಾಸ್ತವ್ಯ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಕಾರಣ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಗಳು ಬಂದ್ ಆಗಿದ್ದವು.

ಈಗ ಲಾಕ್ಡೌನ್ ನಲ್ಲಿ ಸಡಿಲಿಕೆ ಮಾಡಿರುವ ಕಾರಣ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಗಳು ಆರಂಭವಾಗಿವೆ. ಆದರೆ ಚಿತ್ರಮಂದಿರ, ಜಿಮ್ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅವಕಾಶ ನೀಡಲಾಗಿಲ್ಲ.

ಸಾರ್ವಜನಿಕ ಸಭೆ ಸಮಾರಂಭಗಳು ಇಲ್ಲದಿರುವ ಕಾರಣ ರಾಜಕಾರಣಿಗಳು ಬಿಡುವಾಗಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಕುಟುಂಬಸ್ಥರೊಂದಿಗೆ ಕೊಡಗಿನ ಪ್ರತಿಷ್ಠಿತ ತಾಜ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...