alex Certify ಕೊರೊನಾದಿಂದ ಗುಣಮುಖರಾದ ಬಳಿಕವೂ ಡ್ಯಾಮೇಜ್‌ ಆಗುತ್ತಾ ಶ್ವಾಸಕೋಶ…? ಡಾ. ರಾಜು ನೀಡಿದ್ದಾರೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ಗುಣಮುಖರಾದ ಬಳಿಕವೂ ಡ್ಯಾಮೇಜ್‌ ಆಗುತ್ತಾ ಶ್ವಾಸಕೋಶ…? ಡಾ. ರಾಜು ನೀಡಿದ್ದಾರೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ, ಅವರಲ್ಲಿರುವ ಗೊಂದಲ ನಿವಾರಿಸಿ, ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ತಮ್ಮ ಹೊಸ ಹೊಸ ವಿಡಿಯೋಗಳ ಮೂಲಕ ಜನರ ಪ್ರಶ್ನೆಗಳಿಗೆ ಉತ್ತರವಾಗಿದ್ದಾರೆ. ಇದೀಗ ಮತ್ತೊಂದು ಹೊಸ ವಿಡಿಯೋ ಬಿಡುಗಡೆ ಮಾಡಿರುವ ಡಾ.ರಾಜು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಾಹಾಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲೂ ಹಲವರು ಬಲಿಯಾಗಿದ್ದಾರೆ. ಕೋವಿಡ್ ನಂತಹ ಇಂತಹ ಕಠಿಣ ಸಂದರ್ಭದಲ್ಲಿ ಕೂಡ ವೈದ್ಯರಾದಿಯಾಗಿ ಹಲವರು ಸುಲಿಗೆಗಿಳಿದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇಂತಹ ಸಂದರ್ಭದಲ್ಲಿ ಕೊರೊನಾ ರೋಗಿಗಳ ಜೀವ ಉಳಿಸುವ ಸಾಧನ ಎಂದೇ ಕರೆಯಲಾಗುವ ವೆಂಟಿಲೇಟರ್ ಬಗ್ಗೆ ಹಾಗೂ ಕೋವಿಡ್ ನಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ವರದಿ ಕುರಿತ ಸತ್ಯಾಸತ್ಯತೆ ಬಗ್ಗೆ ಡಾ.ರಾಜು ತಮ್ಮ ಹೊಸ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಈ ವಿಡಿಯೋಗಳನ್ನು ನೀವೂ ನೋಡಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...