alex Certify ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ

ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರ‍ಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ.

ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 9-10ನೇ ತರಗತಿಯ 18 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

1,17,34,058ಕ್ಕೆ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ಇನ್ನೊಂದೆಡೆ ಬಾಗಲಕೋಟೆ ಜಿಲ್ಲೆಯ ಮಾರವಾಡಿ ಗಲ್ಲಿಯ ಒಂದೇ ಕುಟುಂಬದ 11 ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...