alex Certify ಕ್ರೀಡಾಪಟುಗಳಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಪಟುಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ರಾಜಧಾನಿ ಬೆಂಗಳೂರಿನಂತೆಯೇ ಮೈಸೂರು, ಹುಬ್ಬಳ್ಳಿ ನಗರಗಳಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣ 1500 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾಡುತ್ತಿದ್ದೇವೆ. ಅದೇ ರೀತಿ ಮೈಸೂರು, ಹುಬ್ಬಳ್ಳಿಯಲ್ಲಿಯೂ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.

ಮನೆ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್

ಪಿಪಿಪಿ ಯೋಜನೆಯಡಿ ಜಿಲ್ಲಾ ಕೇಂದ್ರಗಳಲ್ಲೂ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಕೆಲಸ ನಡೆಯಲಿದೆ. ಈ ಬಾರಿ ಬಜೆಟ್ ನಲ್ಲಿ ಕ್ರೀಡಾ ಇಲಾಖೆಗೂ ಸಾಕಷ್ಟು ಅನುದಾನ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...