alex Certify ಗಮನಿಸಿ: ಆಗಸ್ಟ್ 31ರ ವರೆಗೆ ಶಾಲೆಗಳು ಸಂಪೂರ್ಣ ‘ಬಂದ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಆಗಸ್ಟ್ 31ರ ವರೆಗೆ ಶಾಲೆಗಳು ಸಂಪೂರ್ಣ ‘ಬಂದ್’

ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಶಾಲಾ-ಕಾಲೇಜುಗಳು ಸಂಪೂರ್ಣ ಬಂದ್ ಆಗಿದ್ದು, ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಮತ್ತೊಮ್ಮೆ ಆದೇಶ ಹೊರಡಿಸಿದೆ.

ಆಗಸ್ಟ್ 31ರವರೆಗೆ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಈ ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಆಗಮಿಸಿ ವಿದ್ಯಾಗಮ ಮಾರ್ಗದರ್ಶಿ ಸೂತ್ರಗಳ ಅನ್ವಯ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದ್ದು, ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...