alex Certify ಗಮನಿಸಿ: ಜೂನ್ 1 ರಿಂದ ಆರಂಭವಾಗಲಿವೆ ನ್ಯಾಯಾಲಯಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಜೂನ್ 1 ರಿಂದ ಆರಂಭವಾಗಲಿವೆ ನ್ಯಾಯಾಲಯಗಳು

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳು ಬಂದ್ ಆಗಿದ್ದವು.

ಕಲಾಪವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿದ್ದು, ಇದೀಗ ಲಾಕ್ ಡೌನ್ ಸಡಿಲಿಕೆಯಾಗಿರುವ ಕಾರಣ ಜೂನ್ 1ರಿಂದ ನ್ಯಾಯಾಲಯಗಳು ಆರಂಭವಾಗಲಿವೆ.

ಹೈಕೋರ್ಟ್ ನ ಬೆಂಗಳೂರು, ಧಾರವಾಡ ಹಾಗೂ ಕಲಬುರ್ಗಿ ಪೀಠ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳು ಕೊರೊನಾ ತಡೆಗೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯೊಂದಿಗೆ ಕಾರ್ಯ ನಿರ್ವಹಿಸಲಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ನ್ಯಾಯಾಲಯಗಳ ಆರಂಭದ ಕುರಿತು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...