alex Certify ಗರ್ಭಿಣಿಯರನ್ನು ಕಾಡುತ್ತಿದೆ ಹೆಮ್ಮಾರಿ; 7 ತಿಂಗಳ ಗರ್ಭಿಣಿ ಕೊರೊನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರನ್ನು ಕಾಡುತ್ತಿದೆ ಹೆಮ್ಮಾರಿ; 7 ತಿಂಗಳ ಗರ್ಭಿಣಿ ಕೊರೊನಾಗೆ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಗರ್ಭಿಣಿಯರನ್ನು ಬಲಿ ಪಡೆಯುತ್ತಿದೆ. ಮೊನ್ನೆಯಷ್ಟೇ 8 ತಿಂಗಳ ಗರ್ಭಿಣಿ ಸೋಂಕಿಗೆ ಮೃತಪಟ್ಟ ಬೆನ್ನಲ್ಲೇ ಇಂದು ಮತ್ತೋರ್ವ ಮಹಿಳೆ ಮಹಾಮಾರಿಗೆ ಸಾವನ್ನಪ್ಪಿದ್ದಾರೆ.

ಜಿಂಕ್ ಹಾಗೂ ಆಂಟಿಬಯಾಟಿಕ್ಸ್ ಅಧಿಕ ಬಳಕೆಯಿಂದ ಬರುತ್ತಾ ಬ್ಲಾಕ್ ಫಂಗಸ್….?

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 22 ವರ್ಷದ 7 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ʼಲಾಕ್‌ ಡೌನ್‌ʼ ಒತ್ತಡದಿಂದ ಹೊರ ಬರಲು ಹೊಸ ಉಪಾಯ: ಹಸ್ತಮೈಥುನ ಮಾಡಿಕೊಳ್ಳಲು ಉದ್ಯೋಗಿಗಳಿಗೆ ಅರ್ಧ ಗಂಟೆ ಬಿಡುವು ಕೊಟ್ಟ ಲೇಡಿ ಬಾಸ್‌

3-4 ದಿನಗಳಿಂದ ಉಸಿರಾಟದ ತೊಂದರೆ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ ಗರ್ಭಿಣಿ ಕೊನೆಯುಸಿರೆಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...