alex Certify ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದಲೇ ಇಬ್ಬರು ವೈದ್ಯರ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದಲೇ ಇಬ್ಬರು ವೈದ್ಯರ ನಿಯೋಜನೆ

ಗ್ರಾಮೀಣ ಪ್ರದೇಶದ ಜನತೆ ತುರ್ತು ಅನಾರೋಗ್ಯ ಸಂದರ್ಭಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊರೆ ಹೋಗುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ವೈದ್ಯರು ಲಭ್ಯವಾಗುವುದೇ ದುಸ್ತರವಾಗುತ್ತದೆ.

ಇದೀಗ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದ ಒಬ್ಬ ಪುರುಷ ಹಾಗೂ ಒಬ್ಬ ಮಹಿಳಾ ವೈದ್ಯರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿ ಈ ವಿಷಯ ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ 5 ಹೊಸ RTO ಕಚೇರಿ

ಗ್ರಾಮೀಣ ಪ್ರದೇಶಗಳಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ಬಹು ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದಾರೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...