alex Certify ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯ ರೈತರ ಬೆಂಬಲ: ನಾಳೆ ಯಾವೆಲ್ಲ ಹೆದ್ದಾರಿಗಳು ಬಂದ್ ಆಗುತ್ತೆ ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯ ರೈತರ ಬೆಂಬಲ: ನಾಳೆ ಯಾವೆಲ್ಲ ಹೆದ್ದಾರಿಗಳು ಬಂದ್ ಆಗುತ್ತೆ ಗೊತ್ತಾ….?

ಬೆಂಗಳೂರು: ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರು ಕರೆ ನೀಡಿರುವ ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯದ ರೈತರು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ಹೆದ್ದಾರಿಗಳು ಕೂಡ ಬಂದ್ ಆಗಲಿವೆ.

ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದು, ಮಧ್ಯಾಹ್ನ 12ಗಂಟೆಯಿಂದ 3 ಗಂಟೆಯವರೆಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ರೈತ ಸಂಘಟನೆ ನಿರ್ಧರಿಸಿದೆ.

 ಯಡಿಯೂರಪ್ಪನವರಿಗೆ ಡ್ರೈವಿಂಗೂ ಬರುತ್ತಿಲ್ಲ – ಬ್ರೇಕ್ ಹಾಕಲೂ ಆಗುತ್ತಿಲ್ಲ; ಸಿದ್ದರಾಮಯ್ಯ ವ್ಯಂಗ್ಯ

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ಬಂದ್ ಆಗಲಿದೆ.

ಬೆಂಗಳೂರು-ಮೈಸೂರು, ಬಿಡದಿ-ಮಂಡ್ಯ ರಾಜ್ಯ ಹೆದ್ದಾರಿ

ರಾಯಚೂರು ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ

ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ

ಬೆಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ

ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ

ಬೆಂಗಳೂರು -ಮಾಗಡಿ ರಸ್ತೆ ರಾಜ್ಯ ಹೆದ್ದಾರಿ

ಬೆಂಗಳೂರು-ಶಿವಮೊಗ್ಗ ರಾಜ್ಯ ಹೆದ್ದಾರಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...