alex Certify ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ

ಮೈಸೂರು: ದಸರಾ ಹಿನ್ನೆಲೆಯಲ್ಲಿ ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೊರೊನಾ ಹಿನ್ನಲೆಯಲ್ಲಿ ಅ.17ರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ನಿರ್ಬಂಧ ತೆರವುಗೊಳಿಸಲಾಗಿದ್ದು, ಇಂದಿನಿಂದ ನ.1ರವರೆಗೂ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚಣೆ ನಡೆಯಲಿದೆ. ಇನ್ನು ಅರಮನೆ ನಗರಿ ಮೈಸೂರು ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಕಲ್ಪಿಸಿರುವುದರಿಂದ ಕೊರೊನಾ ಸೋಂಕು ಹೆಚ್ಚುವ ಭೀತಿ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...